ಕಾಂತಾರ 2 ಸಿನಿಮಾದ ಬಗ್ಗೆ ಸಪ್ತಮಿ ಗೌಡ ಮಾತನಾಡಿದ್ದಾರೆ: ಲೀಲಾ ಇರ್ತಾಳಾ?
Kantara 2: ಕಾಂತಾರ ಸಿನಿಮಾ ಮೂಲಕ ದೊಡ್ಡ ಖ್ಯಾತಿ ಗಳಿಸಿದ ನಟಿ ಸಪ್ತಮಿ ಗೌಡ ಇದೀಗ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ 2 ಸಿನಿಮಾ ಸಹ ಬರುತ್ತಿದ್ದು ಅದರಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರಾ?
ಕಾಂತಾರ (Kantara) ಸಿನಿಮಾ ಮೂಲಕ ದೊಡ್ಡ ಯಶಸ್ಸು ಗಳಿಸಿದ ಸಪ್ತಮಿ ಗೌಡ (Sapthami Gowda) ಈಗ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸಿನಿಮಾದಿಂದಲೇ ಬಾಲಿವುಡ್ ಅವಕಾಶವನ್ನೂ ಸಪ್ತಮಿ ಗೌಡ ಪಡೆದುಕೊಂಡಿದ್ದಾರೆ. ಇದೀಗ ಕಾಂತಾರ ಸಿನಿಮಾದ ಪ್ರೀಕ್ವೆಲ್ ಬರುತ್ತಿದ್ದು ರಿಷಬ್ ಶೆಟ್ಟಿ ಹಾಗೂ ತಂಡ ಈಗಾಗಲೇ ಸಿನಿಮಾ ಘೋಷಿಸಿದ್ದು ಆಗಸ್ಟ್ನಲ್ಲಿ ಮುಹೂರ್ತ ಮಾಡುವುದಾಗಿ ಹೇಳಿದೆ. ಕಾಂತಾರ 2 ಬಗ್ಗೆ ಇದೀಗ ನಟಿ ಸಪ್ತಮಿ ಗೌಡ ಮಾತನಾಡಿದ್ದಾರೆ, ಸಿನಿಮಾದಲ್ಲಿ ಸಪ್ತಮಿ ಇರುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಅವರೇ ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್

ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು

800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು

OMC Mining Case, ಜನಾರ್ದನ್ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
