ಕಾಂತಾರ 2 ಸಿನಿಮಾದ ಬಗ್ಗೆ ಸಪ್ತಮಿ ಗೌಡ ಮಾತನಾಡಿದ್ದಾರೆ: ಲೀಲಾ ಇರ್ತಾಳಾ?

Updated on: Jun 21, 2023 | 10:16 PM

Kantara 2: ಕಾಂತಾರ ಸಿನಿಮಾ ಮೂಲಕ ದೊಡ್ಡ ಖ್ಯಾತಿ ಗಳಿಸಿದ ನಟಿ ಸಪ್ತಮಿ ಗೌಡ ಇದೀಗ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ 2 ಸಿನಿಮಾ ಸಹ ಬರುತ್ತಿದ್ದು ಅದರಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರಾ?

ಕಾಂತಾರ (Kantara) ಸಿನಿಮಾ ಮೂಲಕ ದೊಡ್ಡ ಯಶಸ್ಸು ಗಳಿಸಿದ ಸಪ್ತಮಿ ಗೌಡ (Sapthami Gowda) ಈಗ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸಿನಿಮಾದಿಂದಲೇ ಬಾಲಿವುಡ್ ಅವಕಾಶವನ್ನೂ ಸಪ್ತಮಿ ಗೌಡ ಪಡೆದುಕೊಂಡಿದ್ದಾರೆ. ಇದೀಗ ಕಾಂತಾರ ಸಿನಿಮಾದ ಪ್ರೀಕ್ವೆಲ್ ಬರುತ್ತಿದ್ದು ರಿಷಬ್ ಶೆಟ್ಟಿ ಹಾಗೂ ತಂಡ ಈಗಾಗಲೇ ಸಿನಿಮಾ ಘೋಷಿಸಿದ್ದು ಆಗಸ್ಟ್​ನಲ್ಲಿ ಮುಹೂರ್ತ ಮಾಡುವುದಾಗಿ ಹೇಳಿದೆ. ಕಾಂತಾರ 2 ಬಗ್ಗೆ ಇದೀಗ ನಟಿ ಸಪ್ತಮಿ ಗೌಡ ಮಾತನಾಡಿದ್ದಾರೆ, ಸಿನಿಮಾದಲ್ಲಿ ಸಪ್ತಮಿ ಇರುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಅವರೇ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More