Chandrashekhar Guruji Murder: ಇಲ್ಲಿದೆ ನೋಡಿ ಸರಳವಾಸ್ತು ಚಂದ್ರಶೇಖರ್‌ ಗುರೂಜಿ ಹತ್ಯೆಯಾಗಿರುವ ಹೋಟೆಲ್​

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿಯನ್ನು  ಚಾಕುವಿನಿಂದ ಇರಿದು ಮಂಗಳವಾರ (ಜುಲೈ 5) ನಗರದ ಖಾಸಗಿ ಹೊಟೆಲ್​ನಲ್ಲಿ ಹತ್ಯೆ ಮಾಡಲಾಗಿದೆ.

TV9kannada Web Team

| Edited By: Vivek Biradar

Jul 05, 2022 | 3:54 PM

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿಯನ್ನು  ಚಾಕುವಿನಿಂದ ಇರಿದು ಮಂಗಳವಾರ (ಜುಲೈ 5) ನಗರದ ಖಾಸಗಿ ಹೊಟೆಲ್​ನಲ್ಲಿ ಹತ್ಯೆ ಮಾಡಲಾಗಿದೆ. ಮೃತದೇಹವನ್ನು ಕಿಮ್ಸ್​​ಗೆ ರವಾನಿಸಲಾಗಿದೆ. ಪ್ರಕರಣ ಹಿನ್ನಲೆ ಗುರೂಜಿಯ ಆಪ್ತ ಮಹಾಂತೇಶ ಶಿರೋಳ್ ಪತ್ನಿ ವನಜಾಕ್ಷಿಯನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಶಂಕಿತ ಹಂತಕರು ಮಹಾಂತೇಶ ಶಿರೋಳ್ ಮತ್ತು ಮಂಜುನಾಥ ದುಮ್ಮವಾಡ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

Follow us on

Click on your DTH Provider to Add TV9 Kannada