AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ

‘ಸರಿಗಮಪ’ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ

ರಾಜೇಶ್ ದುಗ್ಗುಮನೆ
|

Updated on: May 20, 2025 | 8:59 AM

Share

‘ಸರಿಗಮಪ’ ಈ ಬಾರಿ ಫಿನಾಲೆ ತಲುಪುವ ಹಂತಕ್ಕೆ ಬಂದಿದೆ. ಎಪಿಸೋಡ್​ಗಳು ಗಮನ ಸೆಳೆಯುತ್ತಿವೆ. ಈಗಾಗಲೇ ಆರಾಧ್ಯಾ ರಾವ್ ಅವರು ಫಿನಾಲೆ ಟಿಕೆಟ್ ಪಡೆದು ಮಿಂಚಿದ್ದಾರೆ. ಅವರ ಧ್ವನಿ ಕೇಳಿದರೆ ಯಾರೇ ಆದರೂ ಫಿದಾ ಆಗೋದು ಗ್ಯಾರಂಟಿ. ಆ ಬಗ್ಗೆ ಇಲ್ಲಿದೆ ವಿವರ.

‘ಸರಿಗಮಪ’ (Saregamapa) ಫಿನಾಲೆ ಹಂತ ತಲುಪಿದೆ. ಈಗಾಗಲೇ ಆರಾಧ್ಯಾ ರಾವ್ ಅವರು ಫಿನಾಲೆ ಟಿಕೆಟ್ ಪಡೆದು ಮಿಂಚಿದ್ದಾರೆ. ಅವರು ಕಪ್ ಗೆಲ್ಲಲಿ ಎಂಬುದು ಹಿಂಬಾಲಕರ ಇಂಗಿತ. ಈಗ ಆರಾಧ್ಯಾ ರಾವ್ ಅವರ ಹಾಡು ಗಮನ ಸೆಳೆದಿದೆ. ಅವರ ಹಾಡಿಗೆ ಎಲ್ಲರೂ ಫಿದಾ ಆಗಿದ್ದಾರೆ. ‘ಸರಿಗಮಪ’ ವೇದಿಕೆ ಮೇಲೆ ಅವರು ಹಾಡಿದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More