AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್

ರಾಜೇಶ್ ಹೆಗಡೆ ದುಗ್ಗುಮನೆ
| Edited By: |

Updated on:Jul 20, 2026 | 4:09 PM

Share

ಸರಿಗಮಪ ಲಿಟ್ಲ್​ ಚಾಂಪ್ಸ್ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಹೊಸ ಹೊಸ ಪ್ರತಿಭೆಗಳ ಆಗಮನ ಆಗುತ್ತಿದೆ. ವಿಶೇಷ ಎಂದರೆ ಜೀ ಕನ್ನಡದಲ್ಲಿ ರಾಮನಗರ ಝೋಹಾನ್ ಎಂಬ ವ್ಯಕ್ತಿ ಆಗಮನ ಆಗಿದೆ. ಅವರನ್ನು ನೋಡಿ ಫ್ಯಾನ್ಸ್ ತುಂಬಾನೇ ಖುಷಿಪಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. 

ಸರಿಗಮಪ ಲಿಟ್ಲ್​ ಚಾಂಪ್ಸ್  ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಆಡಿಷನ್​ ಅಲ್ಲಿ ಒಂದಷ್ಟು ಮಕ್ಕಳನ್ನು ಕರೆದು ತರಲಾಗಿದೆ. ಇವರ ಪೈಕಿ ಉತ್ತಮರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ. ರಾಮನಗರದ ಝೋಹಾನ್ ಎಂಬ ಬಾಲಕ ‘ಅಂದೊಂದಿತ್ತು ಕಾಲ’ ಹಾಡನ್ನು ಸೂಪರ್ ಹಾಗಿ ಹಾಡಿದ್ದಾನೆ. ಅವನ ಕಂಠಕ್ಕೆ ಜಡ್ಜ್​​ಗಳು ಫಿದಾ ಆಗಿದ್ದು, ಸ್ಪರ್ಧಿಯಾಗಿ ಪರಿಗಣಿಸಿದ್ದಾರೆ. ಮೂರು ವರ್ಷದಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ.

Published on: Apr 25, 2026 09:00 AM

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More