ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ

ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ

ರಾಜೇಶ್ ದುಗ್ಗುಮನೆ
|

Updated on: Jan 15, 2025 | 12:23 PM

ಕನ್ನಡದ ಕಲಾವಿದ ಸರಿಗಮ ವಿಜಿ ಅವರು ಇಂದು (ಜನವರಿ 15) ನಿಧನ ಹೊಂದಿದ್ದಾರೆ. ಅವರಿಗೆ ಎಲ್ಲ ದೊಡ್ಡ ಅಭಿಮಾನಿ ಬಳಗ ಇತ್ತು. ಅವರು ನಿಧನ ಹೊಂದಿರುವುದು ಕನ್ನಡದ ಅನೇಕರಿಗೆ ಬೇಸರ ಮೂಡಿಸಿದೆ. ಅವರ ಬಗ್ಗೆ, ಅವರ ಆಪ್ತರ ಬಗ್ಗೆ ಇಲ್ಲಿದೆ ಮಾಹಿತಿ.

ಪೋಷಕ ಕಲಾವಿದ ಸರಿಗಮ ವಿಜಿ ಅವರು ಇಂದು (ಜನವರಿ 15) ನಿಧನ ಹೊಂದಿದ್ದಾರೆ. ಅವರಿಗೆ ಪ್ರಭಾಕರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವಿಚಾರವನ್ನು ಅವರು ಕೆಲ ವರ್ಷಗಳ ಹಿಂದೆ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ರಿವೀಲ್ ಮಾಡಿದ್ದರು. ಪ್ರಭಾಕರ್ ಬಗ್ಗೆ ಇದ್ದ ವದಂತಿ ಕುರಿತು, ಪ್ರಭಾಕರ್ ಯಾವ ರೀತಿಯಲ್ಲಿ ಇದ್ದರು ಅಂಬಿತ್ಯಾದಿ ವಿಚಾರಗಳನ್ನು ಅವರು ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.