ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್, ಮಾತಿಲ್ಲ ಕಥೆಯಿಲ್ಲ..

Updated on: Jun 29, 2025 | 11:23 AM

ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ‌ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.

ಬೆಳಗಾವಿ, (ಜೂನ್ 29): ಬಹುದಿನಗಳ ಬಳಿಕ ಜಾರಕಿಹೋಳಿ ಬ್ರದರ್ಸ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆ ತಯಾರಿ ಸಭೆಯ ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ‌ ಕಾಣಿಸಿಕೊಂಡಿದ್ದಾರೆ. ರಾಜಕೀಯ ಭಿನ್ನಾಪ್ರಾಯದಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರವೇ ಉಳಿದಿದ್ದರು. ಆದ್ರೆ, ಲಕ್ಷ್ಮೀ ದೇವಿ ಇಬ್ಬರನ್ನು ಒಂದೇ ವೇದಿಕೆ ಮೇಲೆ ಕೂರುವಂತೆ ಮಾಡಿದ್ದಾಳೆ. ಅಕ್ಕಪಕ್ಕ ಕುಳಿತು ಕೊಂಡಿದ್ದರು ಸಹ ಒಂದೇ ಒಂದು ಮಾತನಾಡಿಲ್ಲ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More