ಹೊಸ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ: ಕುತೂಹಲಕ್ಕೆ ಕಾರಣವಾಯ್ತು ಸಚಿವರ ನಡೆ
ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿರುವುದು ರಾಜ್ಯದಲ್ಲಿ ಚರ್ಚೆಗೆ ಒಳಗಾಗಿದೆ. ಮುಂಬರುವ 2028ರ ಚುನಾವಣೆಗಾಗಿ ಈ ಹೆಲಿಕಾಪ್ಟರ್ ಖರೀದಿಸಿದ್ದಾರೆ ಎಂದು ರಾಜ್ಯಾದ್ಯಂತ ಚರ್ಚೆಗಳು ಹುಟ್ಟಿಕೊಂಡಿವೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್ ಪರಿಶೀಲನೆಗೆ ಒಳಪಡಿಸಿದ ದೃಶ್ಯಗಳು ಇಲ್ಲಿವೆ ನೋಡಿ
ಬೆಳಗಾವಿ, ಸೆಪ್ಟೆಂಬರ್ 20: ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್ ಪರಿಶೀಲಿಸಿದರು. ಈಗಾಗಲೇ ಅವರ ಬಳಿ ಇದ್ದ ಹೆಲಿಕಾಪ್ಟರ್ನ್ನು ಮಾರಾಟ ಮಾಡಿ ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆಗೆ ಹೆಲಿಕಾಪ್ಟರ್ ಪರ್ಚೇಸ್ ಮಾಡಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Sep 20, 2025 11:30 AM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

