AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?

ರಮೇಶ್ ಬಿ. ಜವಳಗೇರಾ
|

Updated on: Aug 05, 2026 | 3:24 PM

Share

ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕ ಕಾಂಗ್ರೆಸ್​​​​ನಲ್ಲಿ ಕೆಲ ಗೊಂದಲಗಳು ಹುಟ್ಟಿಕೊಂಡಿವೆ. ಸಚಿವ ಸ್ಥಾನ ಸಂಬಂಧ ಸಿದ್ದರಾಮಯ್ಯ ಕೊಂಚ ಬೇಸರಗೊಂಡಂತೆ ಕಾಣುತ್ತಿದ್ದು, ತಾವು ಹೇಳಿದವರಿಗೆ ಸಚಿವ ಸ್ಥಾನ ನೀಡದಿದ್ದರಿಂದ ನೂತನ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವಾಗಲೇ ಸಿದ್ದರಾಮಯ್ಯನವರ ಈ ನಡೆ, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇನ್ನು ಸಿದ್ದರಾಮಯ್ಯ ಗೈರಾಗಿದ್ಯಾಕೆ? ಎನ್ನುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಕಾರಣ ಕೊಟ್ಟಿದ್ದಾರೆ.

ಬೆಂಗಳೂರು, (ಆಗಸ್ಟ್ 05): ಡಿಕೆ ಶಿವಕುಮಾರ್  (DK Shivakumar) ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕ ಕಾಂಗ್ರೆಸ್​​​​ನಲ್ಲಿ ಕೆಲ ಗೊಂದಲಗಳು ಹುಟ್ಟಿಕೊಂಡಿವೆ. ಸಚಿವ ಸ್ಥಾನ ಸಂಬಂಧ ಸಿದ್ದರಾಮಯ್ಯ (Siddaramaiah) ಕೊಂಚ ಬೇಸರಗೊಂಡಂತೆ ಕಾಣುತ್ತಿದ್ದು, ತಾವು ಹೇಳಿದವರಿಗೆ ಸಚಿವ ಸ್ಥಾನ ನೀಡದಿದ್ದರಿಂದ ನೂತನ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವಾಗಲೇ ಸಿದ್ದರಾಮಯ್ಯನವರ ಈ ನಡೆ, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇನ್ನು ಸಿದ್ದರಾಮಯ್ಯ ಗೈರಾಗಿದ್ಯಾಕೆ? ಎನ್ನುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಕಾರಣ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us