ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರು, (ಜನವರಿ 09): ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ( KN Rajanna) ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
