ಬೆಳಗಾವಿಯಲ್ಲಿ ಪ್ರಚಾರ ವೇಳೆ ಅಭಿಮಾನಿಗಳಿಂದ ಸತೀಶ್ ಜಾರಕಿಹೊಳಿಗೆ ನಿಂಬೆ ಹಣ್ಣು
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕೆಲ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಹಾಗೂ ಶುಭ ಚಿಂತಕರು ಸತೀಶ್‌ಗೆ ಗೆಲುವಿಗಾಗಿ ನಿಂಬೆಹಣ್ಣು ನೀಡಿ ಶುಭ ಹಾರೈಸಿದ್ದಾರೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
