ಬೆಳಗಾವಿಯಲ್ಲಿ ಪ್ರಚಾರ ವೇಳೆ ಅಭಿಮಾನಿಗಳಿಂದ ಸತೀಶ್‌ ಜಾರಕಿಹೊಳಿಗೆ ನಿಂಬೆ ಹಣ್ಣು
ಬೆಳಗಾವಿಯಲ್ಲಿ ಪ್ರಚಾರ ವೇಳೆ ಅಭಿಮಾನಿಗಳಿಂದ ಸತೀಶ್‌ ಜಾರಕಿಹೊಳಿಗೆ ನಿಂಬೆ ಹಣ್ಣು

ಬೆಳಗಾವಿಯಲ್ಲಿ ಪ್ರಚಾರ ವೇಳೆ ಅಭಿಮಾನಿಗಳಿಂದ ಸತೀಶ್‌ ಜಾರಕಿಹೊಳಿಗೆ ನಿಂಬೆ ಹಣ್ಣು

ಸಾಧು ಶ್ರೀನಾಥ್​

Updated on: Apr 12, 2021 | 4:03 PM

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕೆಲ ಸತೀಶ್‌ ಜಾರಕಿಹೊಳಿ ಅಭಿಮಾನಿಗಳು ಹಾಗೂ ಶುಭ ಚಿಂತಕರು ಸತೀಶ್‌ಗೆ ಗೆಲುವಿಗಾಗಿ ನಿಂಬೆಹಣ್ಣು ನೀಡಿ ಶುಭ ಹಾರೈಸಿದ್ದಾರೆ.

Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು