‘ಮ್ಯಾಟ್ನಿ’ ಸಿನಿಮಾ ಹಾಡಿನ ಶೂಟಿಂಗ್ನಲ್ಲಿ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್; ಹೇಗಿದೆ ನೋಡಿ ಸಾಂಗ್ ಶೂಟ್
‘ಮ್ಯಾಟ್ನಿ’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರದ ಎಣ್ಣೆ ಸಾಂಗ್ ಶೂಟಿಂಗ್ ಭರದಿಂದ ಸಾಗುತ್ತಿದೆ. ಹೆಚ್ಚು ಜಾಗೃತಿ ವಹಿಸಿ ಶೂಟ್ ಮಾಡಲಾಗುತ್ತಿದೆ. ಸಾಂಗ್ ಶೂಟಿಂಗ್ನಲ್ಲಿ ನೀನಾಸಂ ಸತೀಶ್, ಶಿವರಾಜ್ ಕೆ.ಆರ್ಪೇಟೆ, ನಾಗಭೂಷಣ್ ಮೊದಲಾದವರು ಭಾಗಿ ಆಗಿದ್ದಾರೆ
ಸತೀಶ್ ಹಾಗೂ ರಚಿತಾ ರಾಮ್ ಅವರದ್ದು ಹಿಟ್ ಕಾಂಬಿನೇಷನ್. ‘ಅಯೋಗ್ಯ’ ಸಿನಿಮಾದ ‘ಯೇನಮ್ಮಿ ಯೇನಮ್ಮಿ..’ ಹಾಡು ಸೂಪರ್ ಹಿಟ್ ಆಯಿತು. ಈಗ ಈ ಜೋಡಿ ‘ಮ್ಯಾಟ್ನಿ’ ಸಿನಿಮಾಗಾಗಿ (Matinee Movie) ಒಂದಾಗಿದೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರದ ಎಣ್ಣೆ ಸಾಂಗ್ ಶೂಟಿಂಗ್ ಭರದಿಂದ ಸಾಗುತ್ತಿದೆ. ಹೆಚ್ಚು ಜಾಗೃತಿ ವಹಿಸಿ ಶೂಟ್ ಮಾಡಲಾಗುತ್ತಿದೆ. ಸಾಂಗ್ ಶೂಟಿಂಗ್ನಲ್ಲಿ ನೀನಾಸಂ ಸತೀಶ್, ಶಿವರಾಜ್ ಕೆ.ಆರ್ಪೇಟೆ, ನಾಗಭೂಷಣ್ ಮೊದಲಾದವರು ಭಾಗಿ ಆಗಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

