ಕೆಲವೊಮ್ಮೆ ರೈತರ ಪರವಾಗಿ ನಿಂತರೂ ವಿಲನ್​ ಆಗುತ್ತೇವೆ; ಸತೀಶ್​ ನೀನಾಸಂ ನೇರ ಮಾತು

ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಸಾಕಷ್ಟು ರೈತರು ಹೋರಾಟ ನಡೆಸಿದ್ದರು. ರೈತರನ್ನು ಬೆಂಬಲಿಸದವರನ್ನು ಕೆಲವರು ಬೈದಿದ್ದರು. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಮಾತನಾಡಿದ್ದಾರೆ ಸತೀಶ್​.

ನಟ ಸತೀಶ್​ ನೀನಾಸಂ ಅಭಿನಯದ ಜತೆಗೆ ಕೃಷಿಯಲ್ಲೂ ಹೆಚ್ಚು ತೊಡಗಿಕೊಂಡಿದ್ದಾರೆ. ಅವರಿಗೆ ಕೃಷಿ ಬಗ್ಗೆ ಎಲ್ಲಿಲ್ಲದ ಆಸಕ್ತಿ. ಈ ವಿಚಾರವಾಗಿ ಅವರು ಸಾಕಷ್ಟು ಬಾರಿ ಮಾತನಾಡಿದ್ದಾರೆ. ಈಗ ಸತೀಶ್​ ಅವರು ಕೃಷಿ ಹಾಗೂ ರೈತರ ಬಗ್ಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಸಾಕಷ್ಟು ರೈತರು ಹೋರಾಟ ನಡೆಸಿದ್ದರು. ರೈತರನ್ನು ಬೆಂಬಲಿಸದವರನ್ನು ಕೆಲವರು ಬೈದಿದ್ದರು. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಮಾತನಾಡಿದ್ದಾರೆ ಸತೀಶ್​. ಅವರ ಸಂದರ್ಶನದ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ

Click on your DTH Provider to Add TV9 Kannada