‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ
ಸತೀಶ್ ಅವರು ಟಿವಿ9 ಕನ್ನಡ ಸ್ಟುಡಿಯೋಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಇದರಲ್ಲಿ ರಮ್ಯಾ ಅವರಿಗೆ ಹೇಗೆ ಪರಿಚಯ ಎನ್ನುವ ಬಗ್ಗೆಯೂ ಹೇಳಿಕೊಂಡಿದ್ದಾರೆ.
ನಟಿ ರಮ್ಯಾ ಅವರು ಇತ್ತೀಚೆಗೆ ಸತೀಶ್ ನೀನಾಸಂ ನಟನೆಯ ಮೊದಲ ತಮಿಳು ಸಿನಿಮಾ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದರು. ‘ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದರು ರಮ್ಯಾ. ಅಷ್ಟಕ್ಕೂ ಅವರು ಈ ಪೋಸ್ಟರ್ ರಿಲೀಸ್ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಸತೀಶ್ ಉತ್ತರ ನೀಡಿದ್ದಾರೆ.
ಸತೀಶ್ ಅವರು ಟಿವಿ9 ಕನ್ನಡ ಸ್ಟುಡಿಯೋಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಇದರಲ್ಲಿ ರಮ್ಯಾ ಅವರಿಗೆ ಹೇಗೆ ಪರಿಚಯ ಎನ್ನುವ ಬಗ್ಗೆಯೂ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಹೇಗಿದೆ ಸತೀಶ್ ನೀನಾಸಂ ತಮಿಳು ಸಿನಿಮಾ ಲುಕ್?; ರಮ್ಯಾ ರಿಲೀಸ್ ಮಾಡಿದ್ರು ಪೋಸ್ಟರ್
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

