ಕಬ್ಬಿಣದ ಅದಿರು ಅಕ್ರಮ ಸಂಗ್ರಹ ಆರೋಪ ಸತೀಶ್ ಸೈಲ್ ಮೇಲೆ 2009ರಿಂದ ಇದೆ: ಪರಮೇಶ್ವರ್
ಮುಡಾ ಹಗರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಕಾನೂನು ಚೌಕಟ್ಟನಲ್ಲಿ ಅದಕ್ಕೆ ಅವಕಾಶವಿದೆ, ಹಾಗಾಗಿ ಸಿಂಗಲ್ ಬೆಂಚ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಡಬಲ್ ಬೆಂಚ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ನಿನ್ನೆ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ನಡೆದಿದ್ದು ಹಿಂದೆಯೂ ಅವರನ್ನು ಅರೆಸ್ಟ್ ಮಾಡಲಾಗಿತ್ತು ಎಂದು ಹೇಳಿದರು. ಅಕ್ರಮ ಗಣಿಕೆಗಾರಿಕೆ ನಡೆಸಿದ ಮತ್ತು ಬೆಳೆಕೇರಿ ಪೋರ್ಟ್ನಲ್ಲಿ ಲಕ್ಷಾಂತರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಂಗ್ರಹಿಟ್ಟ ಆರೋಪ ಅವರ ಮೇಲಿದೆ. ಪ್ರಕರಣದಲ್ಲಿ ವಿಚಾರಣೆ ಮುಂದುವರಿಸಿರುವ ನ್ಯಾಯಾಲಯವು ಸೈಲ್ ಮತ್ತು ಇತರ 9 ಜನರ ಬಂಧನಕ್ಕೆ ಆದೇಶ ನೀಡಿದೆ ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್ರನ್ನು ಬಂಧಿಸಲಾಗುವುದು: ಪರಮೇಶ್ವರ್
Latest Videos

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
