Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?

Updated on: Mar 13, 2026 | 7:28 AM

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದನ್ನು "ಅಸ್ತಂಗತ" ಎಂದು ಕರೆಯಲಾಗುತ್ತದೆ. ಸುಮಾರು 40 ದಿನಗಳ ಈ ಅವಧಿಯಲ್ಲಿ ಶನಿ ಗ್ರಹದ ಪ್ರಭಾವ ಕಡಿಮೆಯಾಗಿರುತ್ತದೆ.

ಬೆಂಗಳೂರು, ಮಾರ್ಚ್​​ 1 3​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದನ್ನು “ಅಸ್ತಂಗತ” ಎಂದು ಕರೆಯಲಾಗುತ್ತದೆ. ಸುಮಾರು 40 ದಿನಗಳ ಈ ಅವಧಿಯಲ್ಲಿ ಶನಿ ಗ್ರಹದ ಪ್ರಭಾವ ಕಡಿಮೆಯಾಗಿರುತ್ತದೆ.

ಈ ಶನಿ ಅಸ್ತಂಗತವು ಭೂಗೋಳದ ಮೇಲೆ ಹಾಗೂ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಜಾಗತಿಕವಾಗಿ ಯುದ್ಧಗಳು, ಗ್ಯಾಸ್ ಸಿಲಿಂಡರ್‌ಗಳ ಕೊರತೆ, ಉದ್ಯೋಗ, ವ್ಯಾಪಾರ, ವ್ಯವಹಾರಗಳಲ್ಲಿ ಬದಲಾವಣೆಗಳು, ಆರೋಗ್ಯ ಸಮಸ್ಯೆಗಳು ಮತ್ತು ಜವಾಬ್ದಾರಿಗಳ ನಿರ್ವಹಣೆಯಲ್ಲಿ ಅಲ್ಲೋಲಕಲ್ಲೋಲ ಉಂಟಾಗುವ ಸಾಧ್ಯತೆ ಇದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More