ಸಾವನ್ನೇ ಗೆದ್ದ ಸಾತ್ವಿಕ್ಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ; ಇಲ್ಲಿದೆ ವಿಡಿಯೋ
ಇಂಡಿ ತಾಲೂಕಿನ ಲಚ್ಯಾಣ(Lachyan) ಗ್ರಾಮದಲ್ಲಿ 2 ವರ್ಷದ ಬಾಲಕ ಸಾತ್ವಿಕ್, ಕೊಳವೆ ಬಾವಿಯಲ್ಲಿ ಬಿದ್ದಿದ್ದ. ಬಳಿಕ ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿ ಸಾತ್ವಿಕ್ನನ್ನು ರಕ್ಷಣೆ ಮಾಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಾಲಕ, ಸ್ವಗ್ರಾಮಕ್ಕೆ ಆಗಮಿಸಿದ್ದಾನೆ. ಈ ವೇಳೆ ಸಾವನ್ನೇ ಗೆದ್ದು ಬಂದ ಬಾಲಕನಿಗೆ, ಗ್ರಾಮಸ್ಥರು ಲಚ್ಯಾಣ ಗ್ರಾಮದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು.
ವಿಜಯಪುರ, ಏ.06: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ(Lachyan) ಗ್ರಾಮದಲ್ಲಿ 2 ವರ್ಷದ ಬಾಲಕ ಸಾತ್ವಿಕ್, ಕೊಳವೆ ಬಾವಿಯಲ್ಲಿ ಬಿದ್ದಿದ್ದ. ಬಳಿಕ ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿ ಸಾತ್ವಿಕ್ನನ್ನು ರಕ್ಷಣೆ ಮಾಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಾಲಕ, ಸ್ವಗ್ರಾಮಕ್ಕೆ ಆಗಮಿಸಿದ್ದಾನೆ. ಈ ವೇಳೆ ಸಾವನ್ನೇ ಗೆದ್ದು ಬಂದ ಬಾಲಕನಿಗೆ, ಗ್ರಾಮಸ್ಥರು ಲಚ್ಯಾಣ ಗ್ರಾಮದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಜೊತೆಗೆ ಸಾತ್ವಿಕ್ ಹಾಗೂ ತಂದೆ-ತಾಯಿಗೆ ಆರತಿ ಬೆಳಗಿ ಸನ್ಮಾನಿಸಲಾಯಿತು. ಬಳಿಕ ಲಚ್ಯಾಣ ಗ್ರಾಮದ ಪವಾಡ ಪುರುಷ ಸಿದ್ದಲಿಂಗ ಮಹಾರಾಜರ ಕಮರಿಮಠ ದರ್ಶನ ಪಡೆದರು. ಈ ವೇಳೆ ಭಕ್ತರು ಸಿದ್ದಲಿಂಗ ಮಹಾರಾಜರ ಪರ ಜಯಘೋಷಣೆ ಕೂಗಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ

ಹನಿಮೂನ್ ಟ್ರಿಪ್ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
