Video: ಅಪಘಾತ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

Updated on: Jan 15, 2026 | 3:05 PM

ಯುವತಿಯೊಬ್ಬಳು ಅಪಘಾತವಾಗುವುದನ್ನು ತಡೆದು ಇಡೀ ಕುಟುಂಬನ್ನೇ ರಕ್ಷಿಸಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಾರನ್ನು ಸರಿಯಾಗಿ ಪಾರ್ಕ್​ ಮಾಡದೆ ವ್ಯಕ್ತಿಯೊಬ್ಬರು ಕಾರಿನಲ್ಲಿ ತಾಯಿ ಹಾಗೂ ಮಕ್ಕಳನ್ನು ಬಿಟ್ಟು ಹೋಗಿದ್ದರು. ಇದ್ದಕ್ಕಿದ್ದಂತೆ ಕಾರು ಹಿಮ್ಮುಖವಾಗಿ ಚಲಿಸಲು ಶುರುವಾಗಿತ್ತು, ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬರು ಕೂಡಲೇ ಓಡಿ ಹೋಗಿ ಕಾರಿನಲ್ಲಿ ಕುಳಿತುಕೊಂಡು ಬ್ರೇಕ್ ಹಾಗೂ ಎಲ್ಲರ ಪ್ರಾಣ ಉಳಿಸಿದ್ದಾಳೆ.

ಸೌದಿ ಅರೇಬಿಯಾ, ಜನವರಿ 15: ಯುವತಿಯೊಬ್ಬಳು ಅಪಘಾತವಾಗುವುದನ್ನು ತಡೆದು ಇಡೀ ಕುಟುಂಬನ್ನೇ ರಕ್ಷಿಸಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಾರನ್ನು ಸರಿಯಾಗಿ ಪಾರ್ಕ್​ ಮಾಡದೆ ವ್ಯಕ್ತಿಯೊಬ್ಬರು ಕಾರಿನಲ್ಲಿ ತಾಯಿ ಹಾಗೂ ಮಕ್ಕಳನ್ನು ಬಿಟ್ಟು ಹೋಗಿದ್ದರು. ಇದ್ದಕ್ಕಿದ್ದಂತೆ ಕಾರು ಹಿಮ್ಮುಖವಾಗಿ ಚಲಿಸಲು ಶುರುವಾಗಿತ್ತು, ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬರು ಕೂಡಲೇ ಓಡಿ ಹೋಗಿ ಕಾರಿನಲ್ಲಿ ಕುಳಿತುಕೊಂಡು ಬ್ರೇಕ್ ಹಾಗೂ ಎಲ್ಲರ ಪ್ರಾಣ ಉಳಿಸಿದ್ದಾಳೆ. ಒಂದೆರಡು ಸೆಕೆಂಡ್ ತಡವಾಗಿದ್ದರೂ ಕಾರು ಮಧ್ಯದಾರಿಗೆ ಹೋಗಿರುತ್ತಿತ್ತು, ದೊಡ್ಡ ಅಪಘಾತದವೇ ಸಂಭವಿಸುವ ಸಾಧ್ಯತೆ ಇತ್ತು. ಆಕೆಯ ಸಮಯಪ್ರಜ್ಞೆ ಎಲ್ಲರ ಜೀವ ಉಳಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 15, 2026 03:05 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More