ಕನಕದಾಸ ಜಯಂತಿ ಮೆರವಣಿಗೆಯಲ್ಲಿ ಸಕತ್ ಡ್ಯಾನ್ಸ್ ಮಾಡಿದ ಸವದತ್ತಿ ಕಾಂಗ್ರೆಸ್ ಶಾಸಕ
ನಕದಾಸ ಜಯಂತಿ (Kanakadasa Jayanti) ಮೆರವಣಿಗೆಯಲ್ಲಿ ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ (Vishwas Vaidya) ಸಕತ್ ಡ್ಯಾನ್ಸ್ ಮಾಡಿದ್ದಾರೆ. ಪಟ್ಟಣದ ಎಪಿಎಂಸಿ ವೃತ್ತದಿಂದ ಎಸ್ಎಲ್ಓ ವೃತ್ತದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿದ್ದು, ಈ ವೇಳೆ ಭಾಗಿಯಾದ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ.
ಬೆಳಗಾವಿ, ನ.30: ಬೆಳಗಾವಿ ಜಿಲ್ಲೆಯ ಸವದತ್ತಿ(Savadatti) ಪಟ್ಟಣದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ (Kanakadasa Jayanti) ಮೆರವಣಿಗೆಯಲ್ಲಿ ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ (Vishwas Vaidya) ಸಕತ್ ಡ್ಯಾನ್ಸ್ ಮಾಡಿದ್ದಾರೆ. ಪಟ್ಟಣದ ಎಪಿಎಂಸಿ ವೃತ್ತದಿಂದ ಎಸ್ಎಲ್ಓ ವೃತ್ತದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿದ್ದು, ಈ ವೇಳೆ ಭಾಗಿಯಾದ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಹಾಡಿಗೆ ಸ್ಟೆಪ್ಸ್ ಹಾಕಿದ್ದು, ಶಾಸಕರ ಸ್ಟೆಪ್ಸ್ಗೆ ಬೆಂಬಲಿಗರು, ಸಮಾಜದ ಮುಖಂಡರು ಸಾಥ್ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos