ಕನಕದಾಸ ಜಯಂತಿ ಮೆರವಣಿಗೆಯಲ್ಲಿ ಸಕತ್ ಡ್ಯಾನ್ಸ್ ಮಾಡಿದ ಸವದತ್ತಿ ಕಾಂಗ್ರೆಸ್ ಶಾಸಕ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 30, 2023 | 2:37 PM

ನಕದಾಸ ಜಯಂತಿ (Kanakadasa Jayanti) ಮೆರವಣಿಗೆಯಲ್ಲಿ ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ (Vishwas Vaidya) ಸಕತ್ ಡ್ಯಾನ್ಸ್ ಮಾಡಿದ್ದಾರೆ. ಪಟ್ಟಣದ ಎಪಿಎಂಸಿ ವೃತ್ತದಿಂದ ಎಸ್ಎಲ್ಓ ವೃತ್ತದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿದ್ದು, ಈ ವೇಳೆ ಭಾಗಿಯಾದ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ.

ಬೆಳಗಾವಿ, ನ.30: ಬೆಳಗಾವಿ ಜಿಲ್ಲೆಯ ಸವದತ್ತಿ(Savadatti) ಪಟ್ಟಣದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ (Kanakadasa Jayanti) ಮೆರವಣಿಗೆಯಲ್ಲಿ ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ (Vishwas Vaidya) ಸಕತ್ ಡ್ಯಾನ್ಸ್ ಮಾಡಿದ್ದಾರೆ. ಪಟ್ಟಣದ ಎಪಿಎಂಸಿ ವೃತ್ತದಿಂದ ಎಸ್ಎಲ್ಓ ವೃತ್ತದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿದ್ದು, ಈ ವೇಳೆ ಭಾಗಿಯಾದ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಹಾಡಿಗೆ ಸ್ಟೆಪ್ಸ್ ಹಾಕಿದ್ದು, ಶಾಸಕರ ಸ್ಟೆಪ್ಸ್​ಗೆ ಬೆಂಬಲಿಗರು, ಸಮಾಜದ ಮುಖಂಡರು ಸಾಥ್ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ