ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ.
ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

