ಬೆಂಗಳೂರಿನಲ್ಲಿ ಒಳಮೀಸಲಾತಿ ಜ್ವಾಲೆ ಧಗ ಧಗ, ಫ್ರೀಡಂಪಾರ್ಕ್ ಸುತ್ತಮುತ್ತ ಫುಲ್ ಟ್ರಾಫಿಕ್
ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರು, (ಸೆಪ್ಟೆಂಬರ್ 10): ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದರು.
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

