- TV9 Kannada videos SC Verdict on invalidating Article 370 in jammu and Kashmir Live Streaming in Kannada
SC Verdict on Article 370 Live: ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ: ಇಂದು ಸುಪ್ರೀಂ 370ನೇ ವಿಧಿಯನ್ನು ರದ್ದತಿ ಬಗ್ಗೆ ಮಹತ್ವದ ತೀರ್ಪುವನ್ನು ನೀಡಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ನೇರ ಪ್ರಸಾರ ನೀವು ಇಲ್ಲಿ ನೋಡಬಹುದು
Updated on:Dec 11, 2023 | 12:14 PM
ದೆಹಲಿ, ಡಿ.11: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಸಂವಿಧಾನದ 370ನೇ ವಿಧಿಯಿಂದ (article 370) ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಇದೀಗ ವಿಚಾರಣೆ ನೆರಪ್ರಸಾರ ಇಲ್ಲಿ ನೋಡಬಹುದು.
Published On - 10:47 am, Mon, 11 December 23

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
Read More