AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತವಾದ ರಸ್ತೆಯಲ್ಲಿ ಶಾಲಾ‌ ಬಸ್‌ ಚಾಲಕನ ಚೆಲ್ಲಾಟ; ಮಕ್ಕಳಿದ್ದ ಬಸ್ ಚಲಾಯಿಸಿ ದುಸ್ಸಾಹಸ, ಇಲ್ಲಿದೆ ವಿಡಿಯೋ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಲವೆಡೆ ಸಂಜೆ ವೇಳೆ ಧಾರಾಕಾರ ಮಳೆ ಸುರಿದಿದ್ದು, ಧಾರಾಕಾರ ಮಳೆಯಿಂದ ಎಲಿಮುನ್ನೋಳಿಯಲ್ಲಿ ರಸ್ತೆಗೆ ನೀರು ನುಗ್ಗಿತ್ತು. ರಸ್ತೆ ಜಲಾವೃತಗೊಂಡಿದ್ದರು 20ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದ ಶಾಲಾ ಬಸ್ ಚಲಾಯಿಸಿ ಚಾಲಕ ದುಸ್ಸಾಹಸ ಮೆರೆದಿದ್ದ.

ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Sep 26, 2023 | 10:39 PM

Share

ಬೆಳಗಾವಿ, ಸೆ.26: ಜಲಾವೃತವಾದ ರಸ್ತೆಯಲ್ಲಿ ಮಕ್ಕಳನ್ನು ಕರೆದುಕೊಂಡು ಶಾಲಾ ಬಸ್ ಚಲಾಯಿಸಿ ದುಸ್ಸಾಹಸ ಮೆರೆದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಸಂಜೆ ವೇಳೆ ನಡೆದಿದೆ. ಹುಕ್ಕೇರಿ ತಾಲೂಕಿನ ಹಲವೆಡೆ ಸಂಜೆ ವೇಳೆ ಧಾರಾಕಾರ ಮಳೆ ಸುರಿದಿದ್ದು, ಧಾರಾಕಾರ ಮಳೆಯಿಂದ ಎಲಿಮುನ್ನೋಳಿಯಲ್ಲಿ ರಸ್ತೆಗೆ ನೀರು ನುಗ್ಗಿತ್ತು. ರಸ್ತೆ ಜಲಾವೃತಗೊಂಡಿದ್ದರು 20ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದ ಶಾಲಾ ಬಸ್ ಚಲಾಯಿಸಿ ಚಾಲಕ ದುಸ್ಸಾಹಸ ಮೆರೆದಿದ್ದ. ಅದೃಷ್ಟವಶಾತ್ ಅನಾಹುತ ತಪ್ಪಿದ್ದು, ಗ್ರಾಮಸ್ಥರು ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತಗೆದುಕೊಂಡಿದ್ದಾರೆ. ಇನ್ನು ಚಾಲಕನ ದುಸ್ಸಾಹಸದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Tue, 26 September 23

Follow Us
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!