Video: ಶಿಕ್ಷಣಾಧಿಕಾರಿಗೆ ಬೆಲ್ಟ್ನಿಂದ ಹೊಡೆದ ಶಾಲಾ ಮುಖ್ಯ ಶಿಕ್ಷಕ
ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಂಗಳವಾರ ಸಂಜೆ ಬಿಇಒ ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಸೀತಾಪುರದ ಮಹಮೂದಾಬಾದ್ ಬ್ಲಾಕ್‌ನಲ್ಲಿರುವ ನಡ್ವಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ವರ್ಮಾ ಎಂದು ಗುರುತಿಸಲಾಗಿದೆ.
ಸೀತಾಪುರ, ಸೆಪ್ಟೆಂಬರ್ 24: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಂಗಳವಾರ ಸಂಜೆ ಬಿಇಒ ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಸೀತಾಪುರದ ಮಹಮೂದಾಬಾದ್ ಬ್ಲಾಕ್‌ನಲ್ಲಿರುವ ನಡ್ವಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ವರ್ಮಾ ಎಂದು ಗುರುತಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

