Video: ಶಿಕ್ಷಣಾಧಿಕಾರಿಗೆ ಬೆಲ್ಟ್​​ನಿಂದ ಹೊಡೆದ ಶಾಲಾ ಮುಖ್ಯ ಶಿಕ್ಷಕ

Updated on: Sep 24, 2025 | 10:16 AM

ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಂಗಳವಾರ ಸಂಜೆ ಬಿಇಒ ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಸೀತಾಪುರದ ಮಹಮೂದಾಬಾದ್ ಬ್ಲಾಕ್‌ನಲ್ಲಿರುವ ನಡ್ವಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ವರ್ಮಾ ಎಂದು ಗುರುತಿಸಲಾಗಿದೆ.

ಸೀತಾಪುರ, ಸೆಪ್ಟೆಂಬರ್ 24: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಂಗಳವಾರ ಸಂಜೆ ಬಿಇಒ ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಸೀತಾಪುರದ ಮಹಮೂದಾಬಾದ್ ಬ್ಲಾಕ್‌ನಲ್ಲಿರುವ ನಡ್ವಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ವರ್ಮಾ ಎಂದು ಗುರುತಿಸಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More