ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಶಾಲೆಯಿಂದ ಅಮಾನತು
ಊಟದ ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ.
ಊಟದ ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿರುವುದನ್ನು ತೋರಿಸುತ್ತದೆ. ಎಲ್ಲರಿಗೂ ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುವ ಬಗ್ಗೆ ಬಾಲಕ ಮಾತನಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

