ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಶಾಲೆಯಿಂದ ಅಮಾನತು

|

Updated on: Sep 06, 2024 | 8:28 AM

ಊಟದ ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ.

ಊಟದ ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿರುವುದನ್ನು ತೋರಿಸುತ್ತದೆ. ಎಲ್ಲರಿಗೂ ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುವ ಬಗ್ಗೆ ಬಾಲಕ ಮಾತನಾಡಿದ್ದಾನೆ ಎಂದು ಆರೋಪಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ