AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ

ನಯನಾ ರಾಜೀವ್
|

Updated on: Jan 28, 2026 | 8:14 AM

Share

ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ ಅಡಿಪಾಯವನ್ನು ದುರ್ಬಲಗೊಳಿಸಿದೆ.

ಕರ್ನೂಲ್, ಜನವರಿ 28: ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ ಅಡಿಪಾಯವನ್ನು ದುರ್ಬಲಗೊಳಿಸಿದೆ.