Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

Updated on: Apr 12, 2026 | 12:27 PM

ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಗಾತ್ರದ ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ ಮೂಲಕ ಅವರು ಜಾಗತಿಕ ಪ್ರೇಕ್ಷಕರಿಗೆ ಹಿಂದೂ ತತ್ವಶಾಸ್ತ್ರವನ್ನು ಪರಿಚಯಿಸಿದರು.

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ  ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ ಮೂಲಕ ಅವರು ಜಾಗತಿಕ ಪ್ರೇಕ್ಷಕರಿಗೆ ಹಿಂದೂ ತತ್ವಶಾಸ್ತ್ರವನ್ನು ಪರಿಚಯಿಸಿದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More