Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ

ರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು ಮಹಿಳೆಯನ್ನು ಕಾಪಾಡಿದ್ದಾರೆ.

ವರ್ಜೀನಿಯಾ, ಜನವರಿ 21: ನಿಯಂತ್ರಣ ತಪ್ಪಿ ರಸ್ತೆಯಿಂದ ಸಮುದ್ರಕ್ಕೆ ಕಾರು ಬಿದ್ದಿತ್ತು. ಇನ್ನೇನು ಕಾರು ಮುಳುಗುವುದರಲ್ಲಿತ್ತು, ಅಷ್ಟರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗೆಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು ಮಹಿಳೆಯನ್ನು ಕಾಪಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us