AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ

ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ

ರಾಜೇಶ್ ದುಗ್ಗುಮನೆ
|

Updated on: Nov 26, 2024 | 8:15 AM

Share

ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾರೆ. ಆದರೆ, ಈ ಮಾತುಕತೆಗಳು ಹೊರ ಬರೋದು ಕಡಿಮೆ. ಈಗ ಈ ಮಾತುಗಳು ಹೊರ ಬಂದಿವೆ.

ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾರೆ. ಆದರೆ, ಈ ಮಾತುಕತೆಗೆಳು ಹೊರ ಬರೋದು ಕಡಿಮೆ. ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ನಡೆದ ಕೆಲವು ಮಾತುಕತೆಗಳು ಹೊರ ಬಿದ್ದಿವೆ. ಈ ಬಗ್ಗೆ ದೊಡ್ಮನೆಯಲ್ಲಿ ಜೋರಾದ ಚರ್ಚೆ ನಡೆದಿದೆ. ನಾಮಿನೇಷನ್​ ವೇಳೆ ಮೋಕ್ಷಿತಾ ಅವರು ತ್ರಿವಿಕ್ರಂಗೆ ಪಿಟ್ಟಿಂಗ್​ ಇಟ್ಟಿದ್ದಾರೆ. ಇದರಿಂದ ಕಿತ್ತಾಟ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More