ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾರೆ. ಆದರೆ, ಈ ಮಾತುಕತೆಗಳು ಹೊರ ಬರೋದು ಕಡಿಮೆ. ಈಗ ಈ ಮಾತುಗಳು ಹೊರ ಬಂದಿವೆ.
ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾರೆ. ಆದರೆ, ಈ ಮಾತುಕತೆಗೆಳು ಹೊರ ಬರೋದು ಕಡಿಮೆ. ಬಿಗ್ ಬಾಸ್ ಮನೆಯಲ್ಲಿ ರಹಸ್ಯವಾಗಿ ನಡೆದ ಕೆಲವು ಮಾತುಕತೆಗಳು ಹೊರ ಬಿದ್ದಿವೆ. ಈ ಬಗ್ಗೆ ದೊಡ್ಮನೆಯಲ್ಲಿ ಜೋರಾದ ಚರ್ಚೆ ನಡೆದಿದೆ. ನಾಮಿನೇಷನ್ ವೇಳೆ ಮೋಕ್ಷಿತಾ ಅವರು ತ್ರಿವಿಕ್ರಂಗೆ ಪಿಟ್ಟಿಂಗ್ ಇಟ್ಟಿದ್ದಾರೆ. ಇದರಿಂದ ಕಿತ್ತಾಟ ನಡೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.