AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿದ್ದ ಯುವಕನ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ ಬಾಲಕ

Video: ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿದ್ದ ಯುವಕನ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ ಬಾಲಕ

ನಯನಾ ರಾಜೀವ್
|

Updated on: May 27, 2026 | 10:58 AM

Share

ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮೆಕ್ಸಿಕೋ, ಮೇ 27: ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಅದೃಷ್ಟವಶಾತ್, ಯುವಕ ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಂತ ಸಮಯಪ್ರಜ್ಞೆಯಿಂದ ಕೆಲವೇ ಸೆಕೆಂಡುಗಳಲ್ಲಿ ತನ್ನ ಕೂದಲಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ದುರಂತ ಮತ್ತು ಪ್ರಾಣಾಪಾಯ ತಪ್ಪಿದಂತಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More