ಬೆಂಗಳೂರಲ್ಲಿ ಗೃಹಸಚಿವ ಅಮಿತ್ ಶಾ ತಂಗಿರುವ ಹೋಟೆಲ್ ಗೆ ಬಿಗಿ ಪೊಲೀಸ್ ಭದ್ರತೆ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 04, 2022 | 11:13 AM

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಉಪ್ಪಸ್ಥಿತರಿದ್ದು ತಮ್ಮ ಸಿಬ್ಬಂದಿಗೆ ನಿರ್ದೇಶನ ನೀಡುತ್ತಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬೆಂಗಳೂರಿಗೆ ಆಗಮಿಸಿದ್ದಾರೆ. ಸಂಕಲ್ಪ್ ಸೆ ಸಿದ್ದಿ (Sankalp Se Sidhi) ಸಮಾವೇಶದ ಹಿನ್ನೆಲೆಯಲ್ಲಿ ಆಗಮಿಸಿರುವ ಸಚಿವರು ನಗರದ ಪ್ರತಿಷ್ಠಿತ ಹೋಟೆಲ್ಗಳಲ್ಲೊಂದಾಗಿರುವ ತಾಜ್ ವೆಸ್ಟೆಂಡ್ ನಲ್ಲಿ ತಂಗಿದ್ದಾರೆ. ಅವರ ವಾಸ್ತವ್ಯದ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ (senior cops) ಅಧಿಕಾರಿಗಳು ಸ್ಥಳದಲ್ಲಿ ಉಪ್ಪಸ್ಥಿತರಿದ್ದು ತಮ್ಮ ಸಿಬ್ಬಂದಿಗೆ ನಿರ್ದೇಶನ ನೀಡುತ್ತಿದ್ದಾರೆ.

Published on: Aug 04, 2022 11:13 AM