AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿರುವ ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?

ಬೆಂಗಳೂರಿನಲ್ಲಿರುವ ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?

ಕಿರಣ್​ ಹನಿಯಡ್ಕ
| Edited By: |

Updated on: Jul 25, 2026 | 2:29 PM

Share

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಇತ್ತ ಕರ್ನಾಟಕದ ಹಲವು ಕಡೆಗಳಲ್ಲಿ ಕಾಂಗ್ರೆಸ್​​​ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಕಚೇರಿಯ ಮಾರ್ಗದಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಭದ್ರತೆ ಕೈಗೊಳ್ಳಲಾಗಿದೆ.

ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಇತ್ತ ಕರ್ನಾಟಕದ ಹಲವು ಕಡೆಗಳಲ್ಲಿ ಕಾಂಗ್ರೆಸ್​​​ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಕಚೇರಿಯ ಮಾರ್ಗದಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಭದ್ರತೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More