Video: ಧುರಂಧರ್-2 ಎಫೆಕ್ಟ್, ಪಾಕಿಸ್ತಾನದ ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್ಗಳಿಗಾಗಿ ಹುಡುಕಾಟ?
ಬಾಲಿವುಡ್ ಸಿನಿಮಾ ದುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ಪ್ರಮುಖವಾಗಿ ಹಮ್ಜಾ ಅಲಿ ಮಜಾರಿ ಎಂದ ಒಂದೇ ಹೆಸರಿನ ಮೇಲೂ ಎಲ್ಲರ ಕಣ್ಣುಗಳು ನೆಟ್ಟಿವೆ.
ಇಸ್ಲಾಮಾಬಾದ್, ಮಾರ್ಚ್ 24: ಬಾಲಿವುಡ್ ಸಿನಿಮಾ ಧುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಆದರೆ ಈ ಎಲ್ಲಾ ವಿಡಿಯೋ ಫೇಕ್ ಎಂದು ಹೇಳಲಾಗುತ್ತಿದೆ. ಪ್ರತಿ ವರ್ಷವೂ ಇಂಥಾ ಕಾರ್ಯಾಚರಣೆಗಳು ನಡೆಯುತ್ತಿವೆ ಆದರೆ ಸಿನಿಮಾಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 24, 2026 11:49 AM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


