ದೇವನಹಳ್ಳಿ ಏರ್ಪೋರ್ಟ್ಗೆ ಬಂದ ಡಿಕೆಶಿ ಮಾಸ್ ಎಂಟ್ರಿ ಹೇಗಿದೆ ನೋಡಿ? ವಿಡಿಯೋ
ಇಂದು(ಮೇ.20) ಪ್ರಮಾಣವಚನ ನಡೆಯುತ್ತಿದ್ದು, ಇದೀಗ ದೆಹಲಿಯಿಂದ ಕೆಂಪೇಗೌಡ ಏರ್ಪೋರ್ಟ್ಗೆ ಡಿಕೆ ಶಿವಕುಮಾರ್ ಆಗಮಿಸಿದ್ದು, ಅವರ ಮಾಸ್ ಎಂಟ್ರಿ ಹೇಗಿದೆ ನೋಡಿ.
ಬೆಂಗಳೂರು ಗ್ರಾಮಾಂತರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲು ರೆಡಿಯಾಗಿದೆ. ಚುನಾವಣಾ ಫಲಿತಾಂಶ ಬಂದ ದಿನದಿಂದಲೂ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಧ್ಯೆ ಜಟಾಪಟಿ ನಡೆಯುತ್ತಿತ್ತು. ಬಳಿಕ ಹೈಕಮಾಂಡ್ ಡಿಕೆ ಶಿವಕುಮಾರ್ ಮನವೋಲಿಸುವಲ್ಲಿ ಯಶಸ್ವಿಯಾಯಿತು. ಇಂದು(ಮೇ.20) ಪ್ರಮಾಣವಚನ ನಡೆಯುತ್ತಿದ್ದು, ಇದೀಗ ದೆಹಲಿಯಿಂದ ಕೆಂಪೇಗೌಡ ಏರ್ಪೋರ್ಟ್ಗೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಈ ವೇಳೆ ಏರ್ಪೋರ್ಟ್ ಬಳಿ ಡಿ.ಕೆ.ಶಿವಕುಮಾರ್ಗೆ ಮುಖಂಡರು ಸನ್ಮಾನಿಸಿದರು. ಡಿಕೆ ಶಿವಕುಮಾರ್ ಮಾಸ್ ಎಂಟ್ರಿ ಹೇಗಿತ್ತು ನೋಡಿ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಮಾಕ್ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ

ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್

ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್ ನೇರ ಪ್ರಸಾರ ಇಲ್ಲಿದೆ ನೋಡಿ
