ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ

ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 04, 2024 | 4:52 PM

ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದಡಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್​ ಶಂಕು ಸ್ಥಾಪನೆ ನೆರವೇರಿಸಿದೆ. ಈ ಮೇಳೆ ಕೆಳಗೆ ಬಿದ್ದ ಹಣವನ್ನು ಏನು ಮಾಡಿದರು ವಿಡಿಯೋ ನೋಡಿ.

ರಾಮನಗರ, ಅಕ್ಟೋಬರ್​ 04: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ. ಗ್ರಾಮದಲ್ಲಿ ಸಿಸಿರಸ್ತೆ ನಿರ್ಮಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ರಿಂದ ಗುದ್ದಲಿ ಪೂಜೆ ಮಾಡುವಾಗ ತಮ್ಮ ಜೇಬಿನಿಂದ ಬಿದ್ದ ಹಣವನ್ನು ಎತ್ತಿಕೊಂಡು ಕಣ್ಣಿಗೆ ಒತ್ತಿಕೊಂಡು ಇಟ್ಟುಕೊಂಡಿದ್ದಾರೆ. ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.