ಗಣೇಶ ಚತುರ್ಥಿಗೆ ಶ್ರುತಿ ಪುತ್ರಿ ಗೌರಿ ಸ್ಪೆಷಲ್ ವಿಶ್; ಇಲ್ಲಿದೆ ವಿಡಿಯೋ
ಹಿರಿಯ ನಟಿ ಶ್ರುತಿ ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಗೌರಿ ಕೂಡ ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಸಿಂಪಲ್ ಗೆಟಪ್ನಲ್ಲಿ ಅವರು ಗಮನ ಸೆಳೆಯುತ್ತಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಮಿಂಚುತ್ತಾರೆ. ಸದ್ಯದಲ್ಲೇ ಗೌರಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.
ಹಿರಿಯ ನಟಿ ಶ್ರುತಿ (Shruthi) ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಗೌರಿ (Gowri) ಕೂಡ ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಸಿಂಪಲ್ ಗೆಟಪ್ನಲ್ಲಿ ಅವರು ಗಮನ ಸೆಳೆಯುತ್ತಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಮಿಂಚುತ್ತಾರೆ. ಈಗ ಗೌರಿ-ಗಣೇಶ ಹಬ್ಬದ (Ganesh Chaturthi) ಪ್ರಯುಕ್ತ ಗೌರಿ ಅವರು ಈ ವಿಡಿಯೋ ಮೂಲಕ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಸದ್ಯದಲ್ಲೇ ಗೌರಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

