ಗಣೇಶ ಚತುರ್ಥಿಗೆ ಶ್ರುತಿ ಪುತ್ರಿ ಗೌರಿ ಸ್ಪೆಷಲ್ ವಿಶ್; ಇಲ್ಲಿದೆ ವಿಡಿಯೋ

Updated on: Aug 27, 2025 | 4:44 PM

ಹಿರಿಯ ನಟಿ ಶ್ರುತಿ ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಗೌರಿ ಕೂಡ ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಸಿಂಪಲ್ ಗೆಟಪ್​​ನಲ್ಲಿ ಅವರು ಗಮನ ಸೆಳೆಯುತ್ತಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಮಿಂಚುತ್ತಾರೆ. ಸದ್ಯದಲ್ಲೇ ಗೌರಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.

ಹಿರಿಯ ನಟಿ ಶ್ರುತಿ (Shruthi) ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಗೌರಿ (Gowri) ಕೂಡ ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಸಿಂಪಲ್ ಗೆಟಪ್​​ನಲ್ಲಿ ಅವರು ಗಮನ ಸೆಳೆಯುತ್ತಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಮಿಂಚುತ್ತಾರೆ. ಈಗ ಗೌರಿ-ಗಣೇಶ ಹಬ್ಬದ (Ganesh Chaturthi) ಪ್ರಯುಕ್ತ ಗೌರಿ ಅವರು ಈ ವಿಡಿಯೋ ಮೂಲಕ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಸದ್ಯದಲ್ಲೇ ಗೌರಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More