ಹಿರಿಯ ನಟ ರಮೇಶ್ ಭಟ್ ಈಗ ಹೇಗಿದ್ದಾರೆ ನೋಡಿ

Updated on: Aug 15, 2026 | 8:28 AM

ಹಿರಿಯ ನಟ ರಮೇಶ್ ಭಟ್ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಜೋಗ ಜಲಪಾತದಲ್ಲಿ ನೋಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಹಲವು ವರ್ಷಗಳ ಬಳಿಕ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಮೇಶ್ ಭಟ್ ಅವರು ಕನ್ನಡದಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ. ಶಂಕರ್ ನಾಗ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಇತ್ತೀಚೆಗೆ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ ಆಗಿದೆ. ಈಗ ಅವರು ಅಪರೂಪಕ್ಕೆ ಕಾಣಿಸಿಕೊಂಡಿದ್ದಾರೆ. ಮೈಸೂರು ಜೋಗ ಜಲಪಾತ ವೀಕ್ಷಣೆಗೆ ತೆರಳಿದ್ದರು. ರಾಜ, ರಾಣಿ, ರೋರರ್, ರಾಕೆಟ್ ವೀಕ್ಷಿಸಿ ಅವರು ಖುಷಿಪಟ್ಟರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ವಿಡಿಯೋ ಮೇಲಿದೆ ವೀಕ್ಷಿಸಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More