Mysore Dasara 2024 Live: ಮೈಸೂರು ದಸರಾ ಮಹೋತ್ಸವ ಉದ್ಘಾಟನೆ, ಲೈವ್ ವೀಕ್ಷಿಸಿ

ಚಾಮುಂಡಿಬೆಟ್ಟ ಹಾಗೂ ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಇವತ್ತು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಚಾಲನೆ ನೀಡಿದರು. ಈ ಸಾರಿ ಪ್ರತಿ ವರ್ಷಕ್ಕಿಂತಲೂ ಸಂಭ್ರಮ ಹೆಚ್ಚಿದೆ. ಮೈಸೂರು ದಸರಾದ ಸೊಬಗನ್ನು ಟಿವಿ9 ಲೈವ್ ಮೂಲಕ ಕಣ್ತುಂಬಿಕೊಳ್ಳಿ.

Mysore Dasara 2024 Live: ಮೈಸೂರು ದಸರಾ ಮಹೋತ್ಸವ ಉದ್ಘಾಟನೆ, ಲೈವ್ ವೀಕ್ಷಿಸಿ
| Updated By: Digi Tech Desk

Updated on:Oct 03, 2024 | 9:42 AM

Mysore Dasara 2024 Inauguration Live: ಸಾಂಸ್ಕೃತಿಕನಗರಿ ಮೈಸೂರಿನಲ್ಲೀಗ ದಸರಾ ಮಹೋತ್ಸವ ಕಳೆಗಟ್ಟಿದೆ (Mysuru Dasara). ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಜೋರಾಗಿದೆ. ಉದ್ಘಾಟನೆಗೆ ಭಕ್ತರಿಗೂ ಅವಕಾಶ ನೀಡಲಾಗಿದೆ. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಮಾರಂಭಕ್ಕೆ ಜಿಲ್ಲಾಡಳಿತದಿಂದ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಮಹಿಷಾಸುರ ಮರ್ಧನಿ ರೂಪದ ಚಾಮುಂಡೇಶ್ವರಿ ವಿಗ್ರಹವನ್ನು ನಿನ್ನೆ ದೇಗುಲದ ಅರ್ಚಕರು ಶುಚಿಗೊಳಿಸಿ ಪೂಜೆ ಸಲ್ಲಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಯನ್ನು ಟಿವಿ9 ಲೈವ್​ನಲ್ಲಿ ವೀಕ್ಷಿಸಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:31 am, Thu, 3 October 24

Follow us
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ