AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿಯೋಲ್: ಹೆಂಡತಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ

Video: ಸಿಯೋಲ್: ಹೆಂಡತಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ

ನಯನಾ ರಾಜೀವ್
|

Updated on: Jun 27, 2025 | 2:09 PM

Share

ಹೆಂಡತಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ವಾನ್ ಎಂಬ ವ್ಯಕ್ತಿ ರೈಲಿಗೆ ಬೆಂಕಿ ಹಚ್ಚಿರುವ ಘಟನೆ ಚೀನಾದ ಸಿಯೋಲ್​ನಲ್ಲಿ ನಡೆದಿದೆ. ಸಿಯೋಲಲ್​ನ ಸುರಂಗ ಮಾರ್ಗದಲ್ಲಿ ರೈಲಿನೊಳಗೆ ಪೆಟ್ರೋಲ್ ಸುರಿದು ಆತ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. 67 ವರ್ಷದ ವಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಹೆಂಡತಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ವಾನ್ ಎಂಬ ವ್ಯಕ್ತಿ ರೈಲಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ನಡೆದಿದೆ. ಸಿಯೋಲ್​​ನ ಸುರಂಗ ಮಾರ್ಗದಲ್ಲಿ ರೈಲಿನೊಳಗೆ ಪೆಟ್ರೋಲ್ ಸುರಿದು ಆತ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. 67 ವರ್ಷದ ವಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಸಿಯೋಲ್ ಸಬ್​ವೇ ಲೈನ್ 5ರಲ್ಲಿ ಯೆಯೋಯಿನಾರು ಮತ್ತು ಮಾಪೋ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.ಮಾಹಿತಿ ಪ್ರಕಾರ, ಸಿಯೋಲ್ ಸಬ್​ವೇ ಲೈನ್ 5ರಲ್ಲಿ ಯೆಯೋಯಿನಾರು ಮತ್ತು ಮಾಪೋ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಸಿಯೋಲ್, ಜೂನ್ 27: ಹೆಂಡತಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ವಾನ್ ಎಂಬ ವ್ಯಕ್ತಿ ರೈಲಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ನಡೆದಿದೆ. ಸಿಯೋಲ್​​ನ ಸುರಂಗ ಮಾರ್ಗದಲ್ಲಿ ರೈಲಿನೊಳಗೆ ಪೆಟ್ರೋಲ್ ಸುರಿದು ಆತ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. 67 ವರ್ಷದ ವಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ.

ಮಾಹಿತಿ ಪ್ರಕಾರ, ಸಿಯೋಲ್ ಸಬ್​ವೇ ಲೈನ್ 5ರಲ್ಲಿ ಯೆಯೋಯಿನಾರು ಮತ್ತು ಮಾಪೋ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಾನ್ ವಿರುದ್ಧ ಕೊಲೆ ಯತ್ನ, ಚಲಿಸುವ ವಾಹನಕ್ಕೆ ಬೆಂಕಿ ಹಚ್ಚುವುದು ಮತ್ತು ರೈಲ್ವೆ ಸುರಕ್ಷತಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಹೊರಿಸಲಾಗಿದೆ.ಘಟನೆಯಲ್ಲಿ ಆರು ಪ್ರಯಾಣಿಕರು ಗಾಯಗೊಂಡಿದ್ದರು. 23 ಮಂದಿ ಉಸಿರುಗಟ್ಟುವಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ