Nithya Bhavishya: ಭಾದ್ರಪದ ಮಾಸದ ಬುಧವಾರದ ದಿನಭವಿಷ್ಯ ತಿಳಿಯಿರಿ

ಭಾದ್ರಪದ ಮಾಸದ ಬುಧವಾರ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಭಾದ್ರಪದ ಮಾಸದ ಬುಧವಾರದ ದಿನಭವಿಷ್ಯ ತಿಳಿಯಿರಿ
|

Updated on: Sep 11, 2024 | 6:34 AM

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 11) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಬೆಳಿಗ್ಗೆ 12:29 ರಿಂದ ಸಂಜೆ 02:01, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ 12:29ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು