Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು

ಭಾದ್ರಪದ ಮಾಸದ ಶುಕ್ರವಾರದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
|

Updated on: Sep 13, 2024 | 6:24 AM

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 13) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಸೌಭಾಗ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಬೆಳಿಗ್ಗೆ 10:50 ರಿಂದ 12:23, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:59ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:46 ರಿಂದ 09:18ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ