Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಶನಿವಾರದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್ 14) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶೋಭನ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:33 ಗಂಟೆ, ರಾಹು ಕಾಲ ಬೆಳಿಗ್ಗೆ 09:25 ರಿಂದ 10:56, ಯಮಘಂಡ ಕಾಲ ಮಧ್ಯಾಹ್ನ 01:59 ರಿಂದ 03:30ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:22 ರಿಂದ 07:53ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಲಂಚದ ಬೇಡಿಕೆಯಿಟ್ಟ ಟಿಕೆಟ್ ಇನ್ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ

