Nithya Bhavishya: ಈ ರಾಶಿಯವರ ವ್ಯಾಪಾರ ಇಂದು ವೃದ್ಧಿಯಾಗಲಿದೆ
ರವಿವಾರದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್ 15) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಅತಿಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಸಂಜೆ 05:02 ರಿಂದ 06:33, ಯಮಘಂಡ ಕಾಲ ಮಧ್ಯಾಹ್ನ 12:28 ರಿಂದ 01:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:30 ರಿಂದ ಸಂಜೆ 05:02ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

