Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ

ಅನಂತಪದ್ಮನಾಭ ವ್ರತ ಸೋಮವಾರದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
|

Updated on:Sep 16, 2024 | 6:36 AM

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 16) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸುಕರ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:58 ರಿಂದ ಸಂಜೆ 03:30ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:35 am, Mon, 16 September 24

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್